ವಿಡಿಯೋ
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಸೃಷ್ಟಿಯಾಗಿರುವ ಫೆಂಗಲ್ ಚಂಡಮಾರುತ ತಮಿಳುನಾಡಿನತ್ತ ಧಾವಿಸಿದ್ದು, ಪರಿಣಾಮ ತಮಿಳುನಾಡು ಕರಾವಳಿಯಾದ್ಯಂತ ಭಾರಿ ಮಳೆ ಸುರಿಯುತ್ತಿದೆ. ಮುಂದಿನ ನಾಲ್ಕೈದು ದಿನಗಳಲ್ಲಿ ಭಾರೀ ಮಳೆಯಾಗಲಿದ್ದು, ಭಾರತೀಯ ಹವಾಮಾನ ಇಲಾಖೆ (IMD) ತಮಿಳುನಾಡಿನ ನಾಲ್ಕು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.
Advertisement