ನಮ್ಮ ಹೋರಾಟ ವಕ್ಫ್ ವಿರುದ್ಧ, ಸಿಎಂ ಆಗುವುದಕ್ಕೆ ಅಲ್ಲ: BSY ಗೆ ಯತ್ನಾಳ್ ಟಾಂಗ್; Fengal ಚಂಡಮಾರುತ, ರಾಜ್ಯದಲ್ಲಿ ಮೂರು ದಿನಗಳ ಕಾಲ ಮಳೆ; ಮನುಸ್ಮೃತಿ ಜಾರಿಗೆ ಈಗಲೂ ಹುನ್ನಾರ ನಡೆಯುತ್ತಿದೆ- ಸಿಎಂ
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಸೃಷ್ಟಿಯಾಗಿರುವ ಫೆಂಗಲ್ ಚಂಡಮಾರುತ ಕೆಲವೇ ಗಂಟೆಗಳಲ್ಲಿ ತಮಿಳುನಾಡು ಕರಾವಳಿಗೆ ಅಪ್ಪಳಿಸಲಿದ್ದು, ತಮಿಳುನಾಡಿನಾದ್ಯಂತ ಭಾರಿ ಮಳೆ ಸುರಿಯುತ್ತಿದೆ.