ವಿಡಿಯೋ
'ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು ಮತ್ತು ದೇಶದಲ್ಲಿ ವಕ್ಫ್ ಮಂಡಳಿಯೇ ಇಲ್ಲದಂತೆ ಮಾಡಬೇಕು' ಎಂದು ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಭಾರತೀಯ ಕಿಸಾನ್ ಸಂಘದ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಂಗಳವಾರ ಪಾಲ್ಗೊಂಡು ಅವರು ಮಾತನಾಡಿದರು.
Advertisement