ವಿಡಿಯೋ
ಕಲಬುರಗಿ ನಗರದ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ನವಜಾತ ಶಿಶುವನ್ನು ಅಪಹರಿಸಿದ ಘಟನೆ ಇಂದು ಸುಖಾಂತ್ಯ ಕಂಡಿದೆ.
ಪೊಲೀಸ್ ಆಯುಕ್ತರಾದ ಡಾ. ಶರಣಪ್ಪ ಎಸ್ ಡಿ., ಐಪಿಎಸ್ ರವರ ಮಾರ್ಗದರ್ಶನದಲ್ಲಿ ತ್ವರಿತ ಕಾರ್ಯಚರಣೆ ಕೈಗೊಂಡು 24 ಗಂಟೆಗಳಲ್ಲಿ ಮಗುವನ್ನು ಹುಡುಕಿ ಪಾಲಕರಿಗೆ ಒಪ್ಪಿಸಲಾಯಿತು.
ಕಲಬುರಗಿ ಜಿಲ್ಲಾಸ್ಪತ್ರೆಯಲ್ಲಿ ಆಸ್ಪತ್ರೆಯ ನರ್ಸ್ ವೇಷದಲ್ಲಿ ಬಂದ ಇಬ್ಬರು ಮಹಿಳೆಯರು ನವಜಾತ ಗಂಡು ಮಗುವನ್ನು ಸೋಮವಾರ ಅಪಹರಿಸಿದ್ದರು. ವಿಡಿಯೋ ಇಲ್ಲಿದೆ ನೋಡಿ.
Advertisement