ವಿಡಿಯೋ
ಚೆನ್ನೈ ಸಮೀಪದ ಚೆಂಗಲ್ಪಟ್ಟು ಜಿಲ್ಲೆಯ ತಿರುಪೊರೂರು ಬಳಿ ಬುಧವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಮಹಿಳೆಯರು ಸಾವನ್ನಪ್ಪಿದ್ದಾರೆ.
ಮಹಿಳೆಯರು ತಮ್ಮ ಜಾನುವಾರುಗಳನ್ನು ಸಮೀಪದ ಹೊಲಗಳಿಗೆ ಮೇಯಲು ಬಿಟ್ಟು ರಸ್ತೆ ಬದಿಯಲ್ಲಿ ಕುಳಿತಿದ್ದಾಗ ವೇಗವಾಗಿ ಬಂದ ಕಾರು ಅವರಿಗೆ ಡಿಕ್ಕಿ ಹೊಡೆದಿದೆ. ವಿಡಿಯೋ ಇಲ್ಲಿದೆ ನೋಡಿ.
Advertisement