ಹೋರಾಟಕ್ಕಿಂತ ಭಿನ್ನಮತವೇ ಹೆಚ್ಚು ಸದ್ದು: ಡಿವಿಎಸ್ ಬೇಸರ; NIA-CBI ಕಾರ್ಯಾಚರಣೆ ರವಾಂಡದಿಂದ ಉಗ್ರ ಭಾರತಕ್ಕೆ ಹಸ್ತಾಂತರ; ವಿದ್ಯುತ್ ವ್ಯತ್ಯಯ: BMCRI ಶಸ್ತ್ರಚಿಕಿತ್ಸೆಗಳು ಮುಂದೂಡಿಕೆ!

ಎನ್‌ಐಎ ಮತ್ತು ಸಿಬಿಐ ನಡೆಸಿದ ಕಾರ್ಯಾಚರಣೆಯಲ್ಲಿ ಇಂಟರ್‌ಪೋಲ್ ರೆಡ್ ನೋಟಿಸ್ ಎದುರಿಸುತ್ತಿರುವ ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪು ಲಷ್ಕರ್-ಎ-ತೈಬಾ (ಎಲ್‌ಇಟಿ) ಸದಸ್ಯನನ್ನು ರುವಾಂಡಾ ಗುರುವಾರ ಭಾರತಕ್ಕೆ ಹಸ್ತಾಂತರಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com