ವಿಡಿಯೋ
ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಪ್ರೀತಿ ನಿರಾಕರಿಸಿದ್ದಕ್ಕೆ ಯುವಕನೊಬ್ಬ ನರ್ಸ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ. ಆಸ್ಪತ್ರೆ ಆವರಣದಲ್ಲೇ ನರ್ಸ್ ಮೇಲೆ ಆರೋಪಿ ಪ್ರಕಾಶ್ ಜಾಧವ್ ಮಾರಕಾಸ್ತ್ರದಿಂದ ಹಲ್ಲೆ ಮಾಡಿದ್ದ. ಅಕ್ಟೋಬರ್ 30ರಂದು ಘಟನೆ ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಕೃತ್ಯದ ಸಿಸಿಟಿವಿ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ವಿಡಿಯೋ ನೋಡಿ.
Advertisement