INS Arighaat: '3500-ಕಿಮೀ ವ್ಯಾಪ್ತಿ'; K-4 ಬ್ಯಾಲಿಸ್ಟಿಕ್ ಕ್ಷಿಪಣಿ ಪರೀಕ್ಷೆ ಯಶಸ್ವಿ!

ಪ್ರಮುಖ ಬೆಳವಣಿಗೆಯಲ್ಲಿ, ಭಾರತವು ನವೆಂಬರ್ 28 ರಂದು ಐಎನ್‌ಎಸ್ ಅರಿಘಾಟ್‌ನಿಂದ ಪರಮಾಣು ಸಾಮರ್ಥ್ಯದ ಕೆ-4 ಬ್ಯಾಲಿಸ್ಟಿಕ್ ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷಿಸಿತು.

ಭಾರತೀಯ ನೌಕಾಪಡೆಗೆ ಹೊಸದಾಗಿ ಸೇರ್ಪಡೆಗೊಂಡ ಪರಮಾಣು ಜಲಾಂತರ್ಗಾಮಿ ನೌಕೆ, INS ಅರಿಘಾಟ್ 3,500 ಕಿಮೀ ಸ್ಟ್ರೈಕ್ ಸಾಮರ್ಥ್ಯವನ್ನು ಹೊಂದಿರುವ K-4 ಬ್ಯಾಲಿಸ್ಟಿಕ್ ಕ್ಷಿಪಣಿಯನ್ನು ಪರೀಕ್ಷಿಸಿದೆ.

ವಿವರ ಇಲ್ಲಿದೆ ನೋಡಿ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com