ವಿಡಿಯೋ
ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದು, ಅಲ್ಪಾವಧಿಯ ಕೃಷಿ ಸಾಲದ ಮಿತಿಯನ್ನು ಸರಿಪಡಿಸಲು 10,000 ಕೋಟಿ ರೂಪಾಯಿ ಆರ್ಥಿಕ ನೆರವು ಮತ್ತು ಮೇಕೆದಾಟು ಸಮತೋಲನ ಜಲಾಶಯ, ಕಳಸಾ ಬಂಡೂರಿ ಯೋಜನೆಗಳಿಗೆ ತುರ್ತು ಅನುಮತಿ ನೀಡಬೇಕೆಂದು ಮನವಿ ಸಲ್ಲಿಸಿದ್ದಾರೆ.
Advertisement