ವಿಡಿಯೋ
ಬಂಗಾಳ ಕೊಲ್ಲಿಯ ನೈರುತ್ಯ ಭಾಗದಲ್ಲಿ ತೀವ್ರ ವಾಯುಭಾರ ಕುಸಿತ ಉಂಟಾಗಿರು ‘ಫೆಂಗಲ್’ ಚಂಡಮಾರುತ ತಮಿಳುನಾಡಿಗೆ ಅಪ್ಪಳಿಸುತ್ತಿದೆ. ಪರಿಣಾಮ ಉತ್ತರ ತಮಿಳುನಾಡಿನ ಹಲವು ಭಾಗಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಸುರಿಯುತ್ತಿದೆ. ಫೆಂಗಲ್ ಚಂಡಮಾರುತ ಪುದುಚೇರಿಗೆ ಇಂದು ಅಪ್ಪಳಿಸುವ ಸಾಧ್ಯತೆಯಿದೆ.
Advertisement