ವಿಡಿಯೋ
ಮುಡಾ ಸೈಟ್ ಪ್ರಕರಣದಲ್ಲಿ ತಮ್ಮ ವಿರುದ್ಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿರುವುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಇದು ಯಾವ ಆಧಾರದ ಮೇಲೆ ಅಕ್ರಮ ಹಣ ವರ್ಗಾವಣೆ ಪ್ರಕರಣ ಎಂಬುದು ನನಗೆ ಗೊತ್ತಾಗುತ್ತಿಲ್ಲ. ಮುಡಾ ಪರಿಹಾರದ ಸೈಟ್‌ಗಳನ್ನು ನೀಡಿದ್ದರಿಂದ ಅದು ಮನಿ ಲಾಂಡ್ರಿಂಗ್ ಕೇಸು ಆಗುವುದಿಲ್ಲ ಎಂದರು.
Advertisement