ವಿಡಿಯೋ
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸುತ್ತಿರುವ ಬಿಜೆಪಿ, ಜೆಡಿಎಸ್ ನಾಯಕರಿಗೆ ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಟಾಂಗ್ ನೀಡಿದ್ದಾರೆ. ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ವೇದಿಕೆ ಮೇಲೆ ತಮ್ಮದೇ ಪಕ್ಷದ ನಾಯಕರ ವಿರುದ್ಧ ಜಿಟಿ ದೇವೇಗೌಡ ವಾಗ್ದಾಳಿ ನಡೆಸುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
Advertisement