ವಿಡಿಯೋ
ಅಂತರಾಷ್ಟ್ರೀಯ ಡ್ರಗ್ಸ್ ಮಾಫಿಯಾ ಜಾಲವನ್ನು ಕೊಡಗು ಪೊಲೀಸರು ಭೇದಿಸಿದ್ದು, ಕಾರ್ಯಾಚರಣೆಯಲ್ಲಿ 3 ಕೋಟಿ ಮೌಲ್ಯದ ಗಾಂಜಾ ವಶ ಪಡಿಸಿಕೊಂಡಿದ್ದಾರೆ. ಈ ಜಾಲದಲ್ಲಿದ್ದ ಸದಸ್ಯರು ಥೈಲ್ಯಾಂಡ್‌ನಲ್ಲಿ ತಯಾರಾರುವ ಹೈಡ್ರೋಪೋನಿಕ್ ಗಾಂಜಾವನ್ನು ದುಬೈಗೆ ಪೂರೈಕೆ ಮಾಡುವುದಕ್ಕೆ ಭಾರತವನ್ನು ಆಧಾರವಾಗಿಟ್ಟುಕೊಂಡಿದ್ದರು.
Advertisement