ವಿಡಿಯೋ
ಪಾಕಿಸ್ತಾನದ ಕರಾಚಿ ವಿಮಾನ ನಿಲ್ದಾಣದ ಹೊರಗೆ ಭಾನುವಾರ ಸಂಭವಿಸಿದ ಭಾರೀ ಸ್ಫೋಟದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ ಎಂಟು ಮಂದಿ ಗಾಯಗೊಂಡಿದ್ದಾರೆ.
ವಿಮಾನ ನಿಲ್ದಾಣದ ಹೊರಗೆ ಟ್ಯಾಂಕರ್ ಸ್ಫೋಟಗೊಂಡಿದೆ. ಇದು ವಿದೇಶಿಯರನ್ನು ಗುರಿಯಾಗಿಸಿಕೊಂಡು ನಡೆದ ದಾಳಿ ಎಂದು ಪ್ರಾಂತೀಯ ಗೃಹ ಸಚಿವ ಜಿಯಾ ಉಲ್ ಹಸನ್ ತಿಳಿಸಿದ್ದಾರೆ.
ಇದು ಚೀನಾದ ಪ್ರಜೆಗಳ ಮೇಲೆ ನಡೆದ ದಾಳಿಯಾಗಿದೆ ಎಂದು ಗೃಹ ಸಚಿವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Advertisement