ವಿಡಿಯೋ
ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಒಮರ್ ಅಬ್ದುಲ್ಲಾ ಅವರು ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಅವರ ತಂದೆ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಮಂಗಳವಾರ ಘೋಷಿಸಿದ್ದಾರೆ.
ಮಿತ್ರಪಕ್ಷ ಕಾಂಗ್ರೆಸ್ ಜೊತೆಗೂಡಿ ಕೇಂದ್ರಾಡಳಿತ ಪ್ರದೇಶದಲ್ಲಿ ಪಕ್ಷ ಸರ್ಕಾರ ರಚಿಸಲಿದೆ ಎಂದು ಫಾರೂಕ್ ಅಬ್ದುಲ್ಲಾ ಅವರು ತಿಳಿಸಿದ್ದಾರೆ.
Advertisement