ವಿಡಿಯೋ
ಬೆಂಗಳೂರಿಗೆ ಆಗಮಿಸಿರುವ ಮಾಲ್ಡೀವ್ಸ್ ಅಧ್ಯಕ್ಷರನ್ನು ಸಿಎಂ ಸಿದ್ದರಾಮಯ್ಯ ಇಂದು ರಾಜಭವನದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು. ಬೆಂಗಳೂರಿನಲ್ಲಿ ಪ್ರಮುಖವಾಗಿರುವ ಐಟಿ ಉದ್ಯಮದೊಂದಿಗೆ ಪಾಲುದಾರಿಕೆಯನ್ನು ಹೊಂದಲು ಮಾಲ್ಡೀವ್ಸ್ ಸರ್ಕಾರ ಆಸಕ್ತಿ ಹೊಂದಿದೆ ಎಂಬುದು ಈ ಸಭೆಯ ಮೂಲಕ ತಿಳಿದುಬಂದಿದೆ.
Advertisement