ವಿಡಿಯೋ
ಮೈಸೂರಿನಲ್ಲಿ ವಿಶ್ವವಿಖ್ಯಾತ ಜಂಬೂ ಸವಾರಿ ಮೆರವಣಿಗೆ ಅದ್ಧೂರಿಯಿಂದ ನಡೆದಿದ್ದು, 10 ದಿನಗಳ ದಸರಾ, ನವರಾತ್ರಿ ಆಚರಣೆಗೆ ವಿಧ್ಯುಕ್ತ ತೆರೆ ಬಿದ್ದಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪುಷ್ಪಾರ್ಚನೆ ಮಾಡುವ ಮೂಲಕ, ನಾಡದೇವಿ ಚಾಮುಂಡೇಶ್ವರಿಯನ್ನು ಹೊತ್ತ ಜಂಬೂಸವಾರಿ ಮೆರವಣಿಗೆಗೆ ಚಾಲನೆ ನೀಡಿದರು.