ವಿಡಿಯೋ
ಹಳೇಹುಬ್ಬಳ್ಳಿ ಗಲಭೆ ಪ್ರಕರಣವನ್ನು ಹಿಂದಕ್ಕೆ ಪಡೆಯುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ವಿಪಕ್ಷಗಳು ವ್ಯಾಪಕ ವಿರೋಧ ವ್ಯಕ್ತಪಡಿಸುತ್ತಿರುವಂತೆಯೇ ಈ ಬಗ್ಗೆ ಸ್ಪಷ್ಟನೆ ನೀಡಿರುವ ಸಿಎಂ ಸಿದ್ದರಾಮಯ್ಯ, 'ಕೋರ್ಟ್ ಅನುಮತಿ ನೀಡಿದರಷ್ಟೇ ಹಳೇಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್ ಪಡೆಯುತ್ತೇವೆ' ಎಂದು ಸ್ಪಷ್ಟನೆ ನೀಡಿದ್ದಾರೆ.
Advertisement