ವಿಡಿಯೋ
ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್ ಪಡೆಯುವ ಸರ್ಕಾರದ ನಿರ್ಧಾರವನ್ನು ಸೋಮವಾರ ಸಮರ್ಥಿಸಿಕೊಂಡಿರುವ ಗೃಹ ಸಚಿವ ಡಾ. ಜಿ. ಪರಮೇಶ್ವರ್, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಹ ತಮ್ಮ ವಿರುದ್ಧದ ಕೇಸ್ ಗಳನ್ನು ವಾಪಸ್ ಪಡೆದಿದ್ದಾರೆ ಎಂದು ಹೇಳಿದರು. ಅವರ ಹೇಳಿಕೆಯ ಪೂರ್ಣ ವಿಡಿಯೋ ಇಲ್ಲಿದೆ.
Advertisement