ಯಲಹಂಕ: ಕೇಂದ್ರೀಯ ವಿಹಾರ್ ಅಪಾರ್ಟ್‌ಮೆಂಟ್‌ ಗೆ ಜಲ ದಿಗ್ಬಂಧನ

3 ವರ್ಷಗಳ ಹಿಂದೆ ಮಹಾಮಳೆಗೆ ಜಲಾವೃತಗೊಂಡು ನಲುಗಿದ್ದ ಯಲಹಂಕದ ಕೇಂದ್ರೀಯ ವಿಹಾರ ಅಪಾರ್ಟ್‌ಮೆಂಟ್‌ ನಿವಾಸಿಗಳು ಮತ್ತೊಮ್ಮೆ ಅದೇ ಪರಿಸ್ಥಿತಿಗೆ ಸಿಲುಕಿದ್ದಾರೆ.

ಕಳೆದ 2 ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಕೇಂದ್ರೀಯ ವಿಹಾರ್ ಅಪಾರ್ಟ್‌ಮೆಂಟ್‌ಗಳು ಜಲಾವೃತಗೊಂಡಿದೆ.

ಮಳೆಯಿಂದ ಪರದಾಡುತ್ತಿರುವ ಜನರಿಗೆ ಅಗತ್ಯ ಸೇವೆಗಳನ್ನು ಬಳಸಲು ಬಿಬಿಎಂಪಿ ಟ್ಯ್ರಾಕ್ಟರ್‌ ಸೇವೆ ಪ್ರಾರಂಭಿಸಿದೆ.

ಅಪಾರ್ಟ್ಮೆಂಟ್ ನಿಂದ ನಿವಾಸಿಗಳು ಹೊರ ಬರಲು ಹಾಗೂ ಒಳ ಹೋಗಲು 2 ಟ್ರ್ಯಾಕ್ಟರ್ ಗಳ ವ್ಯವಸ್ಥೆ ಮಾಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com