ವಿಡಿಯೋ
ಹಾವೇರಿಯಲ್ಲಿ ಮಳೆ ನೀರಿನಲ್ಲಿ 12 ವರ್ಷದ ಬಾಲಕನೋರ್ವ ಕೊಚ್ಚಿಕೊಂಡು ಹೋಗಿ ಬಳಿಕ ಪತ್ತೆಯಾಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವ ದಾರುಣ ಘಟನೆ ವರದಿಯಾಗಿದೆ. ಹಾವೇರಿ ಜಿಲ್ಲೆಯ ಹಳೇ ಪಿ.ಬಿ ರಸ್ತೆಗೆ ಹೊಂದಿಕೊಂಡಿರುವ ಶಿವಾಜಿನಗರದ 3ನೇ ಕ್ರಾಸ್ನಲ್ಲಿರುವ ಕಾಲುವೆಯಲ್ಲಿ ಬಾಲಕ ನಿವೇದನ್ ಬಸವರಾಜ ಗುಡಿಗೇರಿ ಕೊಚ್ಚಿ ಹೋಗಿದ್ದನು.