ವಿಡಿಯೋ
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ಅವರು ತೀವ್ರವಾದ ಬೆನ್ನು ನೋವಿನಿಂದ ಬಳಲುತ್ತಿದ್ದಾರೆ. ಅವರಿಗೆ ಸರ್ಜಿಕಲ್ ಬೆಡ್ ಸಹ ವ್ಯವಸ್ಥೆ ಮಾಡಲಾಗಿದೆ.
ದರ್ಶನ್ ಅವರ ಆರೋಗ್ಯ ವಿಚಾರಿಸಲು ಅವರ ಪತ್ನಿ ವಿಜಯಲಕ್ಷ್ಮಿ ಸೇರಿದಂತೆ ವೈದ್ಯರು ಮತ್ತು ಕುಟುಂಬಸ್ಥರು ಬಳ್ಳಾರಿ ಜೈಲಿಗೆ ಭೇಟಿ ನೀಡಿದ್ದಾರೆ.
Advertisement