ವಿಡಿಯೋ
ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಯಿಂದಾಗಿ ಹಲವು ಅವಾಂತರಗಳು ಸೃಷ್ಟಿಯಾಗಿದ್ದು, ನಗರದ ಹಲವು ಪ್ರದೇಶಗಳು ಪ್ರವಾಹದ ಪರಿಸ್ಥಿತಿ ಎದುರಿಸುತ್ತಿವೆ.
ಬಂಗಾಳ ಕೊಲ್ಲಿಯ ಆಗ್ನೇಯ ಭಾಗದಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಕರ್ನಾಟಕದ ಮೇಲೂ ಭಾರಿ ಪರಿಣಾಮ ಬೀಳುವ ಸಾಧ್ಯತೆ ಇದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅಕ್ಟೋಬರ್ 28ರವರೆಗೂ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
Advertisement