ನಸ್ರಲ್ಲಾ ಅಡಗಿದ್ದ ಬಂಕರ್ ನಲ್ಲಿ 500 ಮಿಲಿಯನ್ ಡಾಲರ್ ಹಣ, ಅಪಾರ ಪ್ರಮಾಣದ ಚಿನ್ನ ಪತ್ತೆ

ಹೆಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾ ಅಡಗಿದ್ದ ಬಂಕರ್‌ನಲ್ಲಿ ಅಪಾರ ಪ್ರಮಾಣದ ಹಣ ಮತ್ತು ಚಿನ್ನ ಪತ್ತೆಯಾಗಿದೆ ಎಂದು ಇಸ್ರೇಲ್ ಸೇನೆ ಹೇಳಿಕೊಂಡಿದೆ. ಇಸ್ರೇಲ್ ವಾಯುದಾಳಿ ನಡೆಸಿದ್ದ ಬೈರುತ್‌ನ ಆಸ್ಪತ್ರೆಯ ಕೆಳಗಿರುವ ಬಂಕರ್‌ನಲ್ಲಿ 500 ಮಿಲಿಯನ್ ಡಾಲರ್ ನಗದು ಮತ್ತು ಅಪಾರ ಪ್ರಮಾಣದ ಚಿನ್ನದ ಸಂಗ್ರಹ ಪತ್ತೆಯಾಗಿದೆ ಎನ್ನಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com