ವಿಡಿಯೋ
ಬಿಜೆಪಿ ನಾಯಕ ಸಿ.ಪಿ. ಯೋಗೇಶ್ವರ್ ಕಾಂಗ್ರೆಸ್ ಸೇರಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ ಮಾಡಿದ ನಂತರ ಯೋಗೇಶ್ವರ್ ಕೆಪಿಸಿಸಿ ಕಛೇರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರಿದ್ದಾರೆ.
ವಾಟ್ಸಪ್ ಮೂಲಕ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ವಿಜಯೇಂದ್ರ ಅವರಿಗೆ ಸಿ.ಪಿ. ಯೋಗೇಶ್ವರ ರಾಜೀನಾಮೆ ನೀಡಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಪಿ ಯೋಗೇಶ್ವರ್ ಅವರಿಗೆ ಡಿ.ಕೆ ಶಿವಕುಮಾರ್ ಪಕ್ಷದ ಬಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು. ಅನಂತರ ಸಿಪಿವೈ ಮಾಧ್ಯಮಗಳೊಂದಿಗೆ ಮಾತನಾಡಿದರು. ವಿಡಿಯೋ ವೀಕ್ಷಿಸಿ.
Advertisement