ವಿಜಯನಗರ: KSRTC ಬಸ್ ಪಲ್ಟಿ; ಮಹಿಳೆ ಸಾವು

ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿಯ ಸತ್ತೂರು ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲೇ KSRTC ಬಸ್ ಪಲ್ಟಿಯಾಗಿ ಓರ್ವ ಮಹಿಳೆ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿದೆ.

ಅಪಘಾತದಲ್ಲಿ ಸುತ್ತೂರು ಗ್ರಾಮದ ಹನುಮಕ್ಕ ಮೃತಪಟ್ಟಿದ್ದಾರೆ. ಗಾಯಾಳುಗಳ ಪೈಕಿ ಒಬ್ಬರ ಸ್ಥಿತಿ ಗಂಭೀರವಾಗಿದ್ದು ಗಾಯಾಳುಗಳಿಗೆ ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com