ಬೇಲೆಕೇರಿ ಬಂದರಿನಿಂದ ಅದಿರು ಅಕ್ರಮ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ಗೆ 7 ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿದೆ. ಮೂರನೇ ಪ್ರಕರಣದಲ್ಲಿ ಈ ಶಿಕ್ಷೆ ಪ್ರಕಟಿಸಲಾಗಿದೆ..Follow KannadaPrabha channel on WhatsApp KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ