ಜಗತ್ತಿನ ಹಲವು ದೇಶಗಳಲ್ಲಿ ದೀಪಾವಳಿ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಆಸ್ಟ್ರೇಲಿಯಾದಲ್ಲಿ ನೆಲೆಸಿರುವ ಹಿಂದೂಗಳು ಪ್ರತಿವರ್ಷ ದೀಪಾವಳಿಯನ್ನು ಅದ್ದೂರಿಯಾಗಿ ಆಚರಿಸುತ್ತಾರೆ. ಈ ವರ್ಷ ಆಸ್ಟ್ರೇಲಿಯಾ ಅಕ್ಟೋಬರ್ ತಿಂಗಳನ್ನು “ಹಿಂದೂ ಪರಂಪರೆ ಮಾಸ” ಎಂದು ಘೋಷಿಸಿದೆ..Follow KannadaPrabha channel on WhatsApp KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ Subscribe to KannadaPrabha YouTube Channel and watch Videos