ವಿಡಿಯೋ
ಹೊರಮಾವು ನೂರಾರು ನಿವಾಸಿಗಳು ಗುಂಡಿ ಬಿದ್ದ ರಸ್ತೆಗಳು ಹಾಗೂ ದುರ್ವಾಸನೆ ವಿರುದ್ಧ ಪ್ರತಿಭಟನೆ ನಡೆಸಿದರು.
ಬಾಬುಸಾಬ್ ಪಾಳ್ಯ ಮುಖ್ಯರಸ್ತೆಗೆ ಸಂಪರ್ಕಿಸುವ ಅಗರ ಬಳಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಿರುದ್ಧ ಘೋಷಣೆಗಳನ್ನು ಕೂಗಿ ಮೂಲಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿದರು.
ನಿವಾಸಿಗಳ ಪ್ರತಿಭಟನೆ ಕುರಿತಂತೆ ಬಿಬಿಎಂಪಿ ಅಧಿಕಾರಿಗಳು ಆಕ್ಷೇಪ ವ್ಯಕ್ತಪಡಿಸಿದ್ದು ಇದೊಂದು 'ಪ್ರಚಾರದ ಗೀಳು' ಎಂದು ಕರೆದಿದ್ದಾರೆ. ವಿಡಿಯೋ ವೀಕ್ಷಿಸಿ.
Advertisement