ವಿಡಿಯೋ
ಅಖ್ನೂರ್ ಸೆಕ್ಟರ್‌ನ ಗಡಿ ನಿಯಂತ್ರಣ ರೇಖೆ ಬಳಿ ಸಾಗುತ್ತಿದ್ದ ಸೇನಾ ಬೆಂಗಾವಲು ಪಡೆ ಮೇಲೆ ದಾಳಿ ಮಾಡಿದ್ದ 3 ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ. ಸೇನಾ ಬೆಂಗಾವಲು ಪಡೆ ಮೇಲೆ ದಾಳಿ ಬೆನ್ನಲ್ಲೇ ಇಡೀ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿದ್ದ ಸೈನಿಕರು ದಾಳಿಯಲ್ಲಿ ಪಾಲ್ಗೊಂಡಿದ್ದ ಎಲ್ಲ ಮೂರು ಉಗ್ರರನ್ನು ಹೊಡೆದುರುಳಿಸಿದ್ದಾರೆ.
Advertisement