ವಿಡಿಯೋ
ಬಾಲಿವುಡ್ ನಟ ಸಲ್ಮಾನ್ ಖಾನ್ ಹಾಗೂ ಇತ್ತೀಚೆಗೆ ಹತ್ಯೆಗೀಡಾಗಿದ್ದ ಎನ್ ಸಿಪಿ ನಾಯಕ ಬಾಬಾ ಸಿದ್ದಿಕಿ ಮಗ ಜೀಶನ್ ಸಿದ್ದಿಕಿಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮುಂಬೈ ಪೊಲೀಸರು ಮಂಗಳವಾರ(ಅ.29) ನೋಯ್ಡಾದಲ್ಲಿ 20 ವರ್ಷದ ಮೊಹಮ್ಮದ್ ತಯ್ಯಬ್ ಅಲಿಯಾಸ್ ಗುರ್ಫಾನ್ ಎಂಬ ಯುವಕನನ್ನು ಬಂಧಿಸಿದ್ದಾರೆ. ವಿಡಿಯೋ ವೀಕ್ಷಿಸಿ.
Advertisement