ವಿಡಿಯೋ
ಪ್ರಭಾವ ಬಳಸಿ KIADBಯಿಂದ ಸಿದ್ದಾರ್ಥ ಟ್ರಸ್ಟ್ಗೆ ಸಿಎ ನಿವೇಶನ ಪಡೆದಿದ್ದಾರೆಂಬ ಆರೋಪ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಕೇಳಿ ಬಂದಿದ್ದು, ಈ ಬಗ್ಗೆ ವಿವರ ನೀಡುವಂತೆ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸೂಚನೆ ನೀಡಿದ್ದಾರೆ. News Bulletin Video 02-09-2024
Advertisement