ವಿಡಿಯೋ
ರಾಜ್ಯದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸೆಪ್ಟೆಂಬರ್ 03 ರಂದು ಚೆನ್ನೈನ ಚೆಟ್‌ಪೇಟ್‌ನಲ್ಲಿರುವ ಬಯೋ ಸಿಎನ್‌ಜಿ ಪ್ಲಾಂಟ್‌ಗೆ ಭೇಟಿ ನೀಡಿದರು.
15ಕ್ಕೂ ಹೆಚ್ಚು ಅಧಿಕಾರಿಗಳ ತಂಡದೊಂದಿಗೆ ಚೆನ್ನೈಗೆ ಆಗಮಿಸಿರುವ ಅವರು, ಘನತ್ಯಾಜ್ಯ ನಿರ್ವಹಣೆ ಮತ್ತು ಅನಿಲ ಉತ್ಪಾದನೆ, ಸಿಎನ್‌ಜಿ ಉತ್ಪಾದನೆ ಹೇಗೆ ಎಂಬುದನ್ನು ಪರಿಶೀಲಿಸಿದರು.
ಚೆನ್ನೈನಲ್ಲಿ ನಡೆಯುತ್ತಿರುವ ಶುಚಿಗೊಳಿಸುವ ಸೌಲಭ್ಯದಿಂದ ನಾವು ತುಂಬಾ ಪ್ರಭಾವಿತರಾಗಿದ್ದೇವೆ. ಹಾಗಾಗಿ ನಾನು ಸರ್ಕಾರ ಮತ್ತು ಇಡೀ ತಂಡವನ್ನು ಅಭಿನಂದಿಸಲು ಬಯಸುತ್ತೇನೆ ಎಂದು ಡಿಸಿಎಂ ಹೇಳಿದರು.
Advertisement