ವಿಡಿಯೋ
ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಮೊದಲ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ ಅವರು, ಚಾಮುಂಡಿಬೆಟ್ಟದಲ್ಲಿ ಪ್ರಸಾದ ವಿತರಣೆಗೆ ಕ್ರಮ ಕೈಗೊಳ್ಳುತ್ತೇವೆ. ಚಾಮುಂಡಿ ಬೆಟ್ಟದಲ್ಲಿ ಪ್ಲಾಸ್ಟಿಕ್ ಬಳಕೆ, ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧಿಸಲಾಗಿದೆ ಎಂದರು. News Bulletin Video 03-09-2024
Advertisement