CJI ಚಂದ್ರಚೂಡ್ ನಿವಾಸದ ಗಣಪತಿ ಪೂಜೆಯಲ್ಲಿ ಪ್ರಧಾನಿ ಮೋದಿ ಭಾಗಿ; ವಿಪಕ್ಷಗಳ ಆಕ್ಷೇಪ

ಸುಪ್ರಿಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರ ನಿವಾಸದಲ್ಲಿ ಏರ್ಪಡಿಸಿದ್ದ ಗಣಪತಿ ಪೂಜೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪಾಲ್ಗೊಂಡರು. ಸಿಜೆಐ ಡಿವೈ ಚಂದ್ರಚೂಡ್ ಅವರು ದಂಪತಿ ಸಮೇತರಾಗಿ ಮೋದಿ ಅವರನ್ನು ತಮ್ಮ ನಿವಾಸಕ್ಕೆ ಸ್ವಾಗತಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com