ವಿಡಿಯೋ
ಗಣಪತಿ ವಿಸರ್ಜನೆಗೆ ತೆರಳುತ್ತಿದ್ದ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲುತೂರಾಟ ನಡೆಸಿದ್ದರಿಂದ ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಪ್ರಕ್ಷುಬ್ಧ ಪರಿಸ್ಥಿತಿ ಉಂಟಾಗಿದೆ. ನಾಗಮಂಗಲ ಟಿ.ಬಿ. ಬಡಾವಣೆಯ ಬದರಿಕೊಪ್ಪಲಿನ ಗಜಪಡೆ ಯುವಕರ ಸಂಘದಿಂದ ಗಣೇಶ ಮೂರ್ತಿ ಪ್ರತಿಷ್ಟಾಪಿಸಲಾಗಿತ್ತು. News Bulletin Video 12-09-2024
Advertisement