ಕೆಮಿಕಲ್ ಫ್ಯಾಕ್ಟರಿಯಲ್ಲಿ ಉಂಟಾದ ಅನಿಲ ಸೋರಿಕೆ ಬಳಿಕ ಇಡೀ ನಗರಕ್ಕೆ ವ್ಯಾಪಿಸಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದ್ದು, ಕೆಲವೇ ಗಂಟೆಗಳಲ್ಲಿ ವಿಷಕಾರಿ ಅನಿಲ ಇಡೀ ನಗರವನ್ನು ವ್ಯಾಪಿಸಿದ್ದು, ಹಲವು ನಿವಾಸಿಗಳಲ್ಲಿ ಆರೋಗ್ಯ ಏರುಪೇರಾಗಿದೆ ಎಂದು ಹೇಳಲಾಗಿದೆ..Follow KannadaPrabha channel on WhatsApp KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ