ವಿಡಿಯೋ
ದಲಿತ ಗುತ್ತಿಗೆದಾರ ಮತ್ತು ಅವರ ಪತ್ನಿಗೆ ಬೆದರಿಕೆ ಹಾಕಿರುವ ಮುನಿರತ್ನ ಆಡಿಯೋ ಕ್ಲಿಪ್ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು, ಶಾಸಕ ಮುನಿರತ್ನ ಕ್ಷಮೆಯಾಚಿಸಬೇಕು ಮತ್ತು ಬಿಜೆಪಿ ಅವರನ್ನು ವಜಾಗೊಳಿಸಬೇಕು ಎಂದು ಕಾಂಗ್ರೆಸ್ ಮುಖಂಡ ಡಿಕೆ ಸುರೇಶ್ ಒತ್ತಾಯಿಸಿದ್ದಾರೆ. ಅಲ್ಲದೆ. ನಾಗಮಂಗಲ ಗಲಭೆ ಹಿಂದೆ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಕುಮ್ಮಕ್ಕು ಇರಬಹುದು ಎಂದು ಅವರು ಆರೋಪಿಸಿದರು.
ಈ ಸಂಬಂಧ ಕಾಂಗ್ರೆಸ್‌ನ ಮಾಜಿ ಸಂಸದ ಡಿಕೆ ಸುರೇಶ್ ಶನಿವಾರ ನಡೆಸಿದ ಪತ್ರಿಕಾಗೋಷ್ಠಿಯ ವಿಡಿಯೋ ಇಲ್ಲಿದೆ.
Advertisement