ಕಿರುಕುಳ, ಬೆದರಿಕೆ ಮತ್ತು ಜಾತಿ ನಿಂದನೆ ಆರೋಪದ ದೂರಿಗೆ ಸಂಬಂಧಿಸಿದಂತೆ ರಾಜರಾಜೇಶ್ವರಿನಗರದ ಬಿಜೆಪಿ ಶಾಸಕ ಮುನಿರತ್ನ ನಾಯ್ಡು ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮುನಿರತ್ನ ವಿರುದ್ಧ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಎರಡು ಎಫ್‌ಐಆರ್ ದಾಖಲಾಗಿತ್ತು..Follow KannadaPrabha channel on WhatsApp KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ