ಮಂಗಳೂರು: ವೈರಲ್ ಪೋಸ್ಟ್; ವಿಎಚ್‌ಪಿ, ಬಜರಂಗ ದಳ ಪ್ರತಿಭಟನೆ

ಎರಡು ಧಾರ್ಮಿಕ ಸ್ಥಳಗಳ ಮೇಲೆ ಕಲ್ಲು ತೂರಾಟ ಮತ್ತು ಎರಡು ಗುಂಪುಗಳ ನಡುವೆ ಘರ್ಷಣೆಯ ಘಟನೆಗಳ ನಂತರ ದಕ್ಷಿಣ ಕನ್ನಡ ಜಿಲ್ಲೆಯ ಕಾಟಿಪಳ್ಳ ಪಟ್ಟಣ ಮತ್ತು ಬಿ.ಸಿ.ರೋಡ್‌ನಲ್ಲಿ ಸೋಮವಾರ ಉದ್ವಿಗ್ನತೆ ಉಂಟಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನು ವಿರೋಧಿಸಿ ವಿಎಚ್‌ಪಿ, ಬಜರಂಗದಳ ಕಾರ್ಯಕರ್ತರು ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com