ವಿಡಿಯೋ
ಎಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು (ITBT) ಬೆಂಗಳೂರು ಬಾಹ್ಯಾಕಾಶ ಎಕ್ಸ್‌ಪೋ 2024 ರಲ್ಲಿ ಬಾಹ್ಯಾಕಾಶ ತಂತ್ರಜ್ಞಾನದಲ್ಲಿನ ನಾವೀನ್ಯತೆ ಮತ್ತು ಅಭಿವೃದ್ಧಿಗೆ ಕರ್ನಾಟಕದ ಬದ್ಧತೆಯನ್ನು ಎತ್ತಿ ತೋರಿಸಲು ಸಜ್ಜಾಗಿದೆ.
ಎಕ್ಸ್‌ಪೋ ಸೆಪ್ಟೆಂಬರ್ 18-20, 2024 ರವರೆಗೆ ನಡೆಯಲಿದೆ. ಈ ಬಾರಿ ಗಗನ್ಯಾನ್ ಕ್ರ್ಯೂ ಮಾಡ್ಯೂಲ್ ಮತ್ತು ಪೇಲೋಡ್‌ನ ಮಾದರಿಯನ್ನು ಪ್ರದರ್ಶನಕ್ಕೆ ಇಡಲಾಗಿದೆ.
Advertisement