ಆಂಧ್ರಪ್ರದೇಶದ ಹಿಂದಿನ ಸಿಎಂ ಜಗನ್ ಮೋಹನ್ ರೆಡ್ಡಿ ಆಡಳಿತಾವಧಿಯಲ್ಲಿ ತಿರುಪತಿ ತಿರುಮಲ ದೇಗುಲದಲ್ಲಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ಮಾಡಲಾಗಿತ್ತು ಎಂದು ಸಿಎಂ ಚಂದ್ರಬಾಬು ನಾಯ್ಡು ಆರೋಪಿಸಿದ್ದಾರೆ..Follow KannadaPrabha channel on WhatsApp KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ