ನೀರು ಕುಡಿಯಲೆಂದು ಅಡುಗೆ ಮನೆಗೆ ಹೋದ ಮಹಿಳೆಯನ್ನು ದೈತ್ಯ ಹೆಬ್ಬಾವು ಸುತ್ತಿಕೊಂಡಿದೆ. ಥಾಯ್ಲೆಂಡ್ ನ ರಾಜಧಾನಿ ಬ್ಯಾಂಕಾಕ್ ನಲ್ಲಿ ಈ ಘಟನೆ ನಡೆದಿದ್ದು, ಇಲ್ಲಿನ ನಿವಾಸಿ 64 ವರ್ಷದ ಅರೋಮ್ ಅರುಣ್ರೋಜ್ ಪೈಥಾನ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ..Follow KannadaPrabha channel on WhatsApp KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ