ಅಯೋಧ್ಯೆ ರಾಮ ಮಂದಿರಕ್ಕೂ ಕೊಬ್ಬು ಮಿಶ್ರಿತ ಲಡ್ಡು?; ''ಅಂತಾರಾಷ್ಟ್ರೀಯ ಸಂಚು'' ಎಂದ ಸತ್ಯೇಂದ್ರ ದಾಸ್

ತಿರುಮಲ ದೇಗುಲದ ಕಲಬೆರಕೆ ಲಡ್ಡು ಪ್ರಸಾದ ವಿವಾದ ಬೆನ್ನಲ್ಲೇ ಅಯೋಧ್ಯೆ ರಾಮಮಂದಿರಕ್ಕೂ ಕೊಬ್ಬು ಮಿಶ್ರಿತ ಲಡ್ಡು ಪೂರೈಕೆಯಾಗಿತ್ತು ಎಂಬ ವಾದ ಕೇಳಿಬಂದಿದೆ. ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ತಿರುಮಲದಿಂದ ಟಿಟಿಡಿ ಸುಮಾರು 1 ಲಕ್ಷ ಲಡ್ಡುಗಳನ್ನು ರವಾನೆ ಮಾಡಿತ್ತು. ಈ ಲಡ್ಡುಗಳೂ ಕೂಡ ಕಲಬೆರಕೆ ಲಡ್ಡುಗಳಾಗಿತ್ತೇ ಎಂಬ ಅನುಮಾನ ಮೂಡುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com