ಶಿರೂರು ಭೂಕುಸಿತ: ಗ್ಯಾಸ್ ಟ್ಯಾಂಕರ್ ಭಾಗಗಳು ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಶಿರೂರು ಬಳಿ ಜುಲೈ 16ರಂದು ಸಂಭವಿಸಿದ್ದ ಭೂಕುಸಿತದಲ್ಲಿ ನಾಪತ್ತೆಯಾಗಿದ್ದ ಗ್ಯಾಸ್ ಟ್ಯಾಂಕರ್ ಲಾರಿಯ ಅವಶೇಷಗಳು ಪತ್ತೆಯಾಗಿವೆ. ಗಂಗಾವಳಿ ನದಿಯಲ್ಲಿ ನಡೆದ ಶೋಧ ಕಾರ್ಯದಲ್ಲಿ ಗ್ಯಾಸ್ ಟ್ಯಾಂಕರ್ ಕ್ಯಾಬಿನ್ ಭಾಗಗಳು ಪತ್ತೆಯಾಗಿವೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com