ಮುನಿರತ್ನಗೆ 14 ದಿನ ನ್ಯಾಯಾಂಗ ಬಂಧನ, ತನಿಖೆಗೆ SIT ರಚನೆ; ಮೈಸೂರು: ನಡು ರಸ್ತೆಯಲ್ಲಿ ದಸರಾ ಆನೆಗಳ ಕಾಳಗ; ಬೆಂಗಳೂರಿನಲ್ಲಿ ಶ್ರದ್ಧಾ ವಾಕರ್ ಮಾದರಿಯ ಹತ್ಯೆ: ಫ್ರಿಡ್ಜ್ ನಲ್ಲಿತ್ತು ದೇಹದ 30 ತುಂಡು!

ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಬಿಜೆಪಿ ಶಾಸಕ ಮುನಿರತ್ನಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶ ನೀಡಿದೆ. ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಮತ್ತು ಜಾತಿ ನಿಂದನೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೊಳಗಾಗಿ ಜೈಲು ಪಾಲಾಗಿದ್ದ ಮುನಿರತ್ನ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com