ವಿಡಿಯೋ
ರಾಜ್ಯದ ಗೃಹ ಸಚಿವ ಜಿ ಪರಮೇಶ್ವರ ಅವರು ಅರ್ಕಾವತಿ ಡಿನೋಟಿಫಿಕೇಶನ್ ಕುರಿತು ಕರ್ನಾಟಕ ರಾಜ್ಯಪಾಲ ತಾವರ್‌ಚಂದ್ ಗೆಹ್ಲೋಟ್ ಕರ್ನಾಟಕ ಸರ್ಕಾರಕ್ಕೆ ಪತ್ರ ಬರೆದಿರುವ ಕುರಿತು, ಪಿಎಸ್‌ಐ ಪರಶುರಾಮ ಚಲವಾದಿ ಕುಟುಂಬಕ್ಕೆ ನೆರವು, ಬಿಜೆಪಿ ಮುಖಂಡ ಮುನಿರತ್ನ ಪ್ರಕರಣ ಸೇರಿದಂತೆ ಹಲವು ವಿಷಯಗಳ ಕುರಿತು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದರು.
Advertisement