ವಿಡಿಯೋ
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಇದರ ಸಂಪೂರ್ಣ ವಿಡಿಯೋ ಇಲ್ಲಿದೆ...
Advertisement