ಮುಡಾ ಪ್ರಕರಣ ತನಿಖೆಗೆ ಹೈಕೋರ್ಟ್ ಅಸ್ತು; ಪ್ರಮುಖ ನಾಯಕರ ಪ್ರತಿಕ್ರಿಯೆ...

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದ್ದು, ಈ ಬಗ್ಗೆ ಡಿಕೆ ಶಿವಕುಮರ್, ವಿಜಯೇಂದ್ರ, ಹೆಚ್ ಡಿ. ಕುಮಾರಸ್ವಾಮಿ, ಸಿಟಿ ರವಿ, ಪ್ರತಾಪ್ ಸಿಂಹ ಪ್ರತಿಕ್ರಿಯೆ ನೀಡಿದ್ದಾರೆ. ಇದರ ಸಂಪೂರ್ಣ ವಿಡಿಯೋ ಇಲ್ಲಿದೆ...

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com