ವಿಡಿಯೋ
ವಿಜಯವಾಡದ ಶ್ರೀ ಕನಕದುರ್ಗಾ ದೇವಾಲಯದಲ್ಲಿ ನಡೆದ ‘ಪ್ರಾಯಶ್ಚಿತ್ತ ದೀಕ್ಷೆ’ ಅಂಗವಾಗಿ ದೇವಾಲಯದ ಮೆಟ್ಟಿಲುಗಳಿಗೆ ಪೂಜೆ ಸಲ್ಲಿಸಿ ಮಾತನಾಡಿದ ಆಂಧ್ರಪ‍್ರದೇಶ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್, ಹಿಂದೂ ಧರ್ಮದ ಅಪಹಾಸ್ಯವನ್ನು ಸಹಿಸಲು ಸಾಧ್ಯವಿಲ್ಲ. ಸನಾತನ ಧರ್ಮದ ಕುರಿತು ವ್ಯಂಗ್ಯವಾಡುವವರು ನೂರು ಬಾರಿ ಯೋಚಿಸಬೇಕು ಎಂದು ಎಚ್ಚರಿಕೆ ನೀಡಿದ್ದಾರೆ.
Advertisement